BIGG BREAKING NEWS : ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. BIGG NEWS : ಇಂದು ‘ಶಿವಮೊಗ್ಗ-ಭದ್ರಾವತಿ ನಗರ’ದ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರು ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ … Continue reading BIGG BREAKING NEWS : ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್