BIGG BREAKING NEWS : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಫಿಕ್ಸ್ : ಕೋಲಾರದಿಂದ ಸ್ಪರ್ಧೆ ಕುರಿತಂತೆ ಸಿದ್ದು ಸುಳಿವು!

ಕೋಲಾರ : ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದು, ಈ ವೇಳೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತಂತೆ ಸುಳಿವು ನೀಡಿದ್ದಾರೆ. BIGG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಮುಖ್ಯ ಶಿಕ್ಷಕ ಅರೆಸ್ಟ್ ಕೋಲಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾನು ಮತ್ತೆ ಕೋಲಾರಕ್ಕೆ ನಾಮಪತ್ರ ಸಲ್ಲಿಸಲು ಬರುತ್ತೇನೆ ಎಂದು ಹೇಳುವ ಮೂಲಕ ಕೋಲಾರದಿಂದ ಸ್ಪರ್ಧೆ ಮಾಡುವ ಕುರಿತಂತೆ ಸುಳಿವು ನೀಡಿದ್ದಾರೆ. ಇಂದು ಕೋಲಾರ ಪ್ರವಾಸ … Continue reading BIGG BREAKING NEWS : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಫಿಕ್ಸ್ : ಕೋಲಾರದಿಂದ ಸ್ಪರ್ಧೆ ಕುರಿತಂತೆ ಸಿದ್ದು ಸುಳಿವು!