BIGG BREAKING NEWS : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್ : ಸಚಿವ ಸ್ಥಾನ ತುಂಬಲು ಸಿಎಂ ಮಾಸ್ಟರ್ ಪ್ಲ್ಯಾನ್!

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಆಗಸ್ಟ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. BIGG NEWS : ರಾಷ್ಟ್ರಧ್ವಜದ ವಿಚಾರವಾಗಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ … Continue reading BIGG BREAKING NEWS : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್ : ಸಚಿವ ಸ್ಥಾನ ತುಂಬಲು ಸಿಎಂ ಮಾಸ್ಟರ್ ಪ್ಲ್ಯಾನ್!