ವಿಜಯಪುರ : ವಿಜಯಪುರದಲ್ಲಿ ಸಾವರ್ಕರ್ ಫೋಟೋ ವಿವಾದ ತಾರಕ್ಕೇರಿದ್ದು, ತಡರಾತ್ರಿ ಕಾಂಗ್ರೆಸ್ ಕಷೇರಿಗೆ ಸಾವರ್ಕರ್ ಫೋಟೋ ಅಂಟಿಸಿ ಅಪರಿಚಿತರು ಪರಾರಿಯಾಗಿರುವ ಘಟನೆ ನಡೆದಿದೆ.
BIGG NEWS : ಶೀಘ್ರವೇ ವಕೀಲರ ಆರೋಗ್ಯ ಸೌಲಭ್ಯ ಕಾರ್ಯಕ್ರಮ ಪ್ರಾರಂಭ : ಸಿಎಂ ಬಸವರಾಜ ಬೊಮ್ಮಾಯಿ
ವಿಜಯಪುರದ ಜಲನಗರದ ನವರಸನಗರದ ಕಾಲೋನಿಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಅಪರಿಚಿತರು ತಡರಾತ್ರಿ ಬಂದು ಕಾಂಗ್ರೆಸ್ ಕಚೇರಿಯ ಪ್ರವೇಶದ್ವಾರ ಹಾಗೂ ಕಿಟಕಿಗಳಿಗೆ ಸಾವರ್ಕರ್ ಫೋಟೋ ಅಂಟಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಂಗ್ರೆಸ್ ಕಚೇರಿಯಲ್ಲಿ ಅಂಟಿಸಿದ್ದ ಸಾವರ್ಕರ್ ಫೋಟೋ ತೆರವುಗೊಳಿಸಿದ್ದಾರೆ.
Rain In Karnataka : ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ