BIGG BREAKING NEWS : ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ : ಸುನಾಮಿ ಎಚ್ಚರಿಕೆ ಘೋಷಣೆ

ಜಕಾರ್ತಾ: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಜಿಯಾಲಾಜಿಕಲ್ ಸರ್ವೇ ಮಾಹಿತಿ ನೀಡಿದೆ. BIGG NEWS : ನಾಳೆಯಿಂದ ವಿಧಾನಮಂಡಲ ಅಧಿವೇಶನ : ಆಡಳಿತ ಪಕ್ಷದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಿದ್ದ ಇಂಡೋನೇಷ್ಯಾದ ಈಸ್ಟ್​ ಪಪುವಾ ಮತ್ತು ಆಸ್ಟ್ರೇಲಿಯಾದ ನ್ಯೂ ಗಿನಿಯಾ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.6 ರಷ್ಟು ದಾಖಲಾಗಿದ್ದು, ಭೂಕಂಪದ ನಂತರ ಅಮೆರಿಕದ ಜಿಯೊಲಾಜಿಕಲ್ ಸರ್ವೇ ಸಂಸ್ಥೆಯು ಸುನಾಮಿ ಎಚ್ಚರಿಕೆ … Continue reading BIGG BREAKING NEWS : ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ : ಸುನಾಮಿ ಎಚ್ಚರಿಕೆ ಘೋಷಣೆ