ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತಕಂಡಿದ್ದು, ಕಳೆದ 24 ಗಂಟೆಯಲ್ಲಿ 4,129 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 4,129 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 4,688 ಚೇತರಿಕೆ ಪ್ರಕರಣಗಳು ವರದಿಯಾಗಿವೆ.

#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,129 ಹೊಸ ಪ್ರಕರಣಗಳು ಮತ್ತು 4,688 ಚೇತರಿಕೆ ಪ್ರಕರಣಗಳು ವರದಿಯಾಗಿವೆ.

ಸಕ್ರಿಯ ಪ್ರಕರಣಗಳು 43,415

ದೈನಂದಿನ ಪಾಸಿಟಿವಿಟಿ ದರ 2.51%

Share.
Exit mobile version