ರಾಮನಗರ : ರಾಮನಗರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೊಸಪಾಳ್ಯದ ರೈತ ಮುಖಂಡ ಲೋಕೇಶ್ ಪತ್ನಿ ರೂಪ ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಪ (38), ಮಕ್ಕಳಾದ ಹರ್ಷಿತಾ (6), ಸ್ಪೂರ್ತಿ (4) ಮೃತಪಟ್ಟಿದ್ದು, ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Job Alert: ‘ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ’ಗಳ ನೇಮಕಾತಿ ಸಂಬಂಧ, ಇಲಾಖೆಯಿಂದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ