ನವದೆಹಲಿ : ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಇದರ ನಂತರ, ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ದೇಶದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಈ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ.
#WATCH via ANI Multimedia | Justice UU Lalit takes oath as 49th Chief Justice of India. https://t.co/PrSKGD8z3H
— ANI (@ANI) August 27, 2022