ಮೈಸೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ನಾಡದೇವತೆ ಚಾಮುಂಡಿ ದೇವರಿಗೆ ಮಾಂಸ ಸೇವಿಸಿ ಪುಷ್ಪಾರ್ಚನೆ ಮಾಡಿದ್ದರು ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.
ತರಾತುರಿಯಲ್ಲಿ ಬಂದು ʻಅಮಿತ್ ಶಾʼ ಕಾಲಿಗೆ ಹಾಕಿಕೊಳ್ಳಲು ಚಪ್ಪಲಿ ಎತ್ತಿಕೊಟ್ಟ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ… Video
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2017 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಮೈಸೂರಿನ ಲಲಿತ್ ಮಹಲ್ ನಲ್ಲಿ ಮಾಂಸಹಾರ ಸೇವನೆ ಮಾಡಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಚಾಲನೆ ನೀಡಿದ್ದರು. ಮೈಸೂರು ಜಿಲ್ಲಾಡಳಿತ ವೆಜ್, ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಮಾಂಸಹಾರ ಸೇವನೆ ಮಾಡಿದ್ದರು. ಇದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.
BIGG NEWS : `ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ’ : ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಪ್ರಮೋದ್ ಮುತಾಲಿಕ್!