BIGG BREAKING NEWS : ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಮಾಂಸಹಾರ ಸೇವಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ : ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್

ಮೈಸೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ನಾಡದೇವತೆ ಚಾಮುಂಡಿ ದೇವರಿಗೆ ಮಾಂಸ ಸೇವಿಸಿ ಪುಷ್ಪಾರ್ಚನೆ ಮಾಡಿದ್ದರು ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ. ತರಾತುರಿಯಲ್ಲಿ ಬಂದು ʻಅಮಿತ್ ಶಾʼ ಕಾಲಿಗೆ ಹಾಕಿಕೊಳ್ಳಲು ಚಪ್ಪಲಿ ಎತ್ತಿಕೊಟ್ಟ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ… Video ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2017 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಮೈಸೂರಿನ ಲಲಿತ್ ಮಹಲ್ ನಲ್ಲಿ ಮಾಂಸಹಾರ ಸೇವನೆ ಮಾಡಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ … Continue reading BIGG BREAKING NEWS : ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಮಾಂಸಹಾರ ಸೇವಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ : ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್