ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹರಪಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದ ಭೂಕುಸಿತ ಉಂಟಾಗಿದೆ.
BIGG NEWS: ಬಾಗಲಕೋಟೆಯಲ್ಲಿ ವ್ಯಾಪಕ ಮಳೆ; ಕೃಷ್ಣಾ ತೀರದಲ್ಲಿ ಸದ್ಯಕ್ಕಿಲ್ಲ ಭೀತಿ
ಹೆಚ್.ಎ.ಸೋಮಯ್ಯ ಅವರ ಮನೆ ಬಳಿ ಕುಸಿದು ಹೋಗಿದೆ. ಮನೆಯಿಂದ 20 ಅಡಿ ದೂರದಲ್ಲಿ ಕುಸಿದ ಭೂಮಿ. ಇದರಿಂದಾಗಿ ಸೋಮಯ್ಯ ಅವರ ಮನೆ
ಅಪಾಯದಲ್ಲಿ ಇದ್ದಾರೆ. ನಿನ್ನೆ ಸುರಿದ ಮಳೆಯಿಂದ ಉಂಟಾದ ಭೂಕುಸಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ ಮಾಡಿದ್ದಾರೆ.