Bigg news: ಜಮ್ಮು&ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್‌ಕೌಂಟರ್‌ : ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ| Encounter in J&K’s Baramulla

ಜಮ್ಮು ಮತ್ತು ಕಾಶ್ಮೀರ : ಜಮ್ಮು& ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್​​ನಲ್ಲಿ ಸಿಕ್ಕಿಬಿದ್ದ ಇಬ್ಬರು ಭಯೋ ಭಯೋತ್ಪಾದಕರ ಪೈಕಿ ಒಬ್ಬನನ್ನು ಹತ್ಯೆ ಮಾಡಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. #BaramullaEncounterUpdate: 01 #terrorist killed. Search going on. Further details shall follow.@JmuKmrPolice https://t.co/w1LdIMYL9c — Kashmir Zone Police (@KashmirPolice) July 30, 2022 ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದ … Continue reading Bigg news: ಜಮ್ಮು&ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್‌ಕೌಂಟರ್‌ : ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ| Encounter in J&K’s Baramulla