BIGG NEWS: ನಾಳೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ, ಪೋಲಿಸರಿಗೆ ಶರಣು ಸಾಧ್ಯತೆ !
ಬೆಂಗಳೂರು: ನಾಳೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ರೇವಣ್ಣನವರು ಬೆಂಗಳೂರಿಗೆ ಆಗಮಿಸಲಿದ್ದು,ನಾಳೆಯೇ ಪೊಲೀಸರಿಗೆ ಶರಣಾರಾಗಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪ್ರಜ್ಚಲ್ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎನ್ನಲಾಗಿದ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ರೇವಣ್ಣರನ್ನು ಬಂಧಿಸಿದ್ದು ತಮ್ಮ ಕಚೇರಿಗೆ … Continue reading BIGG NEWS: ನಾಳೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ, ಪೋಲಿಸರಿಗೆ ಶರಣು ಸಾಧ್ಯತೆ !
Copy and paste this URL into your WordPress site to embed
Copy and paste this code into your site to embed