BIGG NEWS : ರಾಮನಗರದಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ದರ್ಪ : ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ವಾಪಸ್!

ರಾಮನಗರ : ರಾಮನಗರ ಜಿಲ್ಲೆಯಲ್ಲಿ 108 ಆ್ಯಂಬುಲೆನ್ಸ್ ಸಿಬ್ಬಂದಿ ದುರಹಂಕದಿಂದ ವರ್ತಸಿದ್ದು, ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳದಲ್ಲೇ ಬಿಟ್ಟು ಹೋಗಿರುವ ಘಟನೆ ನಡೆದಿದೆ. BIGG NEWS: ಮಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯ‌ ಬಟ್ಟೆ ಬದಲಾಯಿಸೋ ಕೊಠಡಿಯಲ್ಲಿ ಕ್ಯಾಮರಾ ಫಿಕ್ಸ್ : ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್‌ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಬೈಕ್​ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108 ಅಲ್ಲಿ ಗಾಯಾಳುವನ್ನು ಮಲಗಿಸಿದ್ದಾರೆ. … Continue reading BIGG NEWS : ರಾಮನಗರದಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ದರ್ಪ : ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ವಾಪಸ್!