BIGG NEWS : ಶೀಘ್ರವೇ ರಾಜ್ಯದ 1,500 ಮಾದರಿ ಸರ್ಕಾರಿ ಶಾಲೆ ಅಭಿವೃದ್ಧಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಶಿರಸಿ : ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. Good News : ‘LPG’ಯಿಂದ ‘ತತ್ಕಾಲ್‌ ಸೇವೆ’ ಆರಂಭ ; ಈಗ ಕೇವಲ 2 ಗಂಟೆಗಳಲ್ಲೇ ಮನೆಗೆ ಬರುತ್ತೆ ‘ಗ್ಯಾಸ್‌ ಸಿಲೆಂಡರ್’ |Indian Oil Tatkal Service ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ … Continue reading BIGG NEWS : ಶೀಘ್ರವೇ ರಾಜ್ಯದ 1,500 ಮಾದರಿ ಸರ್ಕಾರಿ ಶಾಲೆ ಅಭಿವೃದ್ಧಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್