BIGG NEWS : ‘15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ : ಇಂದು ಸಂಜೆ 6ಕ್ಕೆ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ

ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment ) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ಇಂದು ಸಂಜೆ 5.30ಕ್ಕೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ಅವರು, ಪದವೀಧರ ಪ್ರಾಥಮಿಕ ಶಾಲಾ … Continue reading BIGG NEWS : ‘15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ : ಇಂದು ಸಂಜೆ 6ಕ್ಕೆ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ