BIGG NEWS : ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳ ಭರ್ತಿ : ಸಿಎಂ ಬೊಮ್ಮಾಯಿ

ಕಲಬುರಗಿ : ಕಲ್ಯಾಣ ಕರ್ನಾಟಕದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಖಾಲಿ ಇರುವ 15 ಸಾವಿರ ಹುದ್ದೆಗಳನ್ನು ಮುಂದಿನ ವರ್ಷದ ಮಾರ್ಚ್ 31 ರೊಳಗೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್‍ನೊಳಗೆ ಭರ್ತಿ ಮಾಡುವುದಾಗಿ ತಿಳಿಸಿದ ಅವರು, ಈ ಪೈಕಿ 5 ಸಾವಿರ ಶಿಕ್ಷಕರನ್ನೂ ಮಾರ್ಚ್‍ನಲ್ಲಿ ನೇಮಕ … Continue reading BIGG NEWS : ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳ ಭರ್ತಿ : ಸಿಎಂ ಬೊಮ್ಮಾಯಿ