BIGG NEWS : ಶಿರಾಡಿ ಘಾಟ್ ಗೆ 23 ಕಿ.ಮೀ ಸುರಂಗ : ಕೇಂದ್ರ ಸರ್ಕಾರ ಒಪ್ಪಿಗೆ
ನವದೆಹಲಿ: ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್ ಕುಮಾರ್ ಕಟೀಲ್ ಟ್ವಿಟ್ ಮಾಡಿದ್ದು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ. ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ ಹೇಳಿದ್ದಾರೆ. ಇದೇ ವೇಳೇ ಅವರು … Continue reading BIGG NEWS : ಶಿರಾಡಿ ಘಾಟ್ ಗೆ 23 ಕಿ.ಮೀ ಸುರಂಗ : ಕೇಂದ್ರ ಸರ್ಕಾರ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed