BIGG NEWS : ಬೆಳಗಾವಿ ಜಿಲ್ಲೆಯಲ್ಲಿ 2,575 ರಾಸುಗಳಲ್ಲಿ ಚರ್ಮಗಂಟು ರೋಗ ಪತ್ತೆ!

ಬೆಳಗಾವಿ :  ಜಾನುವಾರುಗಳ ಕೊರೊನಾ ಎಂದು ಬಿಂಬಿತವಾಗಿರುವ ಚರ್ಮಗಂಟು ರೋಗ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ 317 ಗ್ರಾಮಗಳಲ್ಲಿ ಒಟ್ಟು 2,575 ರಾಸುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಶಿಧರ ನಾಡಗೌಡ ಸ್ವಷ್ಟಪಡಿಸಿದ್ದಾರೆ. 2,575 ರಾಸುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದಕ್ಕೆ,  33 ಲಕ್ಷ ರೂ. ಪರಿಹಾರ ನೀಡಲು ಹಣದ ಬೇಡಿಕೆ ಇದ್ದು, ಈಗಾಗಲೇ 21.67 ಲಕ್ಷ ರೂ. ಬಿಡುಗಡೆಯಾಗಿದೆ. ಇನ್ನುಳಿದ ಪರಿಹಾರದ ಹಣ … Continue reading BIGG NEWS : ಬೆಳಗಾವಿ ಜಿಲ್ಲೆಯಲ್ಲಿ 2,575 ರಾಸುಗಳಲ್ಲಿ ಚರ್ಮಗಂಟು ರೋಗ ಪತ್ತೆ!