BIGG NEWS : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ : ಸೆ. 19 ರಂದು ಸಿಎಂ ಮನೆ ಮುಂದೆ ಪ್ರತಿಭಟನೆ

ಹಾವೇರಿ : ರಾಜ್ಯ ಸರ್ಕಾರವು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ನೀಡಿದ್ದ ಗಡುವು ಮುಗಿದಿದೆ. ಹೀಗಾಗಿ ಸೆಪ್ಟೆಂಬರ್ 19 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿಯಲ್ಲಿರುವ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. BIG NEWS: ಶಿಕ್ಷಣಕ್ಕಾಗಿ `YouTube’ನಿಂದ ಹೊಸ ವೈಶಿಷ್ಟ್ಯ ಪರಿಚಯ… ಅದೇನೆಂದು ಇಲ್ಲಿ ಪರಿಶೀಲಿಸಿ! ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನೀಡಿದ್ದ ಗಡುವು ಮುಗಿದಿದ್ದು,ಶಿಗ್ಗಾವಿ, ಸವಣೂರು ತಾಲೂಕಿನ ಪ್ರತಿ ಗ್ರಾಮಗಳಿಗೆ ಸಂಚರಿಸಿ ಹೋರಾಟಕ್ಕೆ ಅಣಿಗೊಳಿಸಲಾಗುತ್ತಿದೆ. … Continue reading BIGG NEWS : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ : ಸೆ. 19 ರಂದು ಸಿಎಂ ಮನೆ ಮುಂದೆ ಪ್ರತಿಭಟನೆ