BIGG NEWS : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರಗಳನ್ನು ಆಯಾ ಪಿಯು ಕಾಲೇಜುಗಳ ಪ್ರಾಂಶುಪಾಲರ ಲಾಗಿನ್ ಗೆ ಬಿಡುಗಡೆ ಮಾಡಲಾಗಿದೆ. Big news:‌ ಕೋಲ್ಕತ್ತಾ ಮ್ಯೂಸಿಯಂನಲ್ಲಿ ಭದ್ರತಾ ಸಿಬ್ಬಂದಿಯಿಂದ ಗುಂಡಿನ ದಾಳಿ: ಓರ್ವ ಸಿಐಎಸ್ಎಫ್ ಜವಾನ ಸಾವು, ಹಲವರಿಗೆ ಗಾಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಒಟ್ಟು 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಆಗಸ್ಟ್ 12 ರಿಂದ 25 … Continue reading BIGG NEWS : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ