BIGG NEWS : ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯವಾಗಿದೆ. BIGG NEWS : ಹರ್‌ ಘರ್‌ ತಿರಂಗ ಅಭಿಯಾನ : ‘ನೋಡಲ್‌ ಅಧಿಕಾರಿ’ಗಳಾಗಿ ಆಯಾ ಜಿಲ್ಲಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಇನ್ನೂ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ … Continue reading BIGG NEWS : ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ