BIGG NEWS : ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರ ಇಂದಿನಿಂದ 25-08-2022ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಇನ್ನೂ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ದ್ವೀತಿಯ ಪಿಯು ಪೂರಕ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ. ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶವನ್ನು … Continue reading BIGG NEWS : ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ