BIGG NEWS : ಚಿತ್ರದುರ್ಗದಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆ!

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೊರ್ಬಿ ಸೇತುವೆ ಕುಸಿತ ದುರಂತ: ಐದು ದಿನಗಳ ನಂತ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಅಂತ್ಯ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮಹಿಳೆಯರು ನೀರಿನಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ದಲಿತ ಕಾಲೋನಿಯ ಮಂಗೇರ ತಿಪ್ಪಮ್ಮ (70), ಮಕ್ಕಳಾದ ಮಾರಕ್ಕ (55) ಹಾಗೂ ದ್ಯಾಮಕ್ಕ (35) … Continue reading BIGG NEWS : ಚಿತ್ರದುರ್ಗದಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆ!