BIGG NEWS : ಶೀಘ್ರವೇ 300 `ಕೃಷಿ ಅಧಿಕಾರಿಗಳ’ ನೇಮಕ : ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ

ಬೆಳಗಾವಿ : ಶೀಘ್ರವೇ ಕೃಷಿ ಇಲಾಖೆಗೆ 300 ಕೃಷಿ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ. BIGG NEWS : ಶೀಘ್ರವೇ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಶಾಲೆ ಕಾರ್ಯಾರಂಭ : ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕೇಳಿದ ಪ್ರಶ್ನೆಗೆ ಕೃಷಿ ಸಚಿವರ ಪರವಾಗಿ ಉತ್ತರ ನೀಡಿದ ಸಚಿವ ಎಸ್.ಟಿ. ಸೋಮಶೇಖರ್, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ ಇದ್ದು, ಶೀಘ್ರವೇ ಕೃಷಿ ಇಲಾಖೆಯಲ್ಲಿ ಖಾಲಿ … Continue reading BIGG NEWS : ಶೀಘ್ರವೇ 300 `ಕೃಷಿ ಅಧಿಕಾರಿಗಳ’ ನೇಮಕ : ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ