BIGG NEWS : ಸಿದ್ಧರಾಮಯ್ಯನವರ ಕಾಲದಲ್ಲಿ 34 ಮರ್ಡರ್ ಗಳಾಗಿವೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಮಂತ್ರಾಲಯ : ಸಿದ್ಧರಾಮಯ್ಯನವರ ಕಾಲದಲ್ಲಿ 34 ಮರ್ಡರ್ಗಳಾಯ್ತು. ಪಾಲಿಟಿಕಲ್ ಮರ್ಡರ್ಗಳು, ಧಾರ್ಮಿಕ ಮರ್ಡರ್ಗಳು, ಕಮ್ಯೂನಲ್ ಮರ್ಡರ್ಗಳಾಗಿವೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIGG NEWS: KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ; ಪ್ರಯಾಣಿಕರಿಗೆ ಗಂಭೀರ ಗಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಉದ್ದೇಶಪೂರ್ವಕವಾಗಿ ಮಾಡಿಸಿ ರಾಜ್ಯದಲ್ಲಿ ರಕ್ತ ಹರಿಸಿದ್ರು. ಕೆಂಪಯ್ಯನವರ ಕೈಗೆ ಜುಟ್ಟು ಜನಿವಾರ ಕೊಟ್ಟಿದ್ರು. ಪೋಲೀಸರು ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ರಸ್ತೆಗೆ ಇಳಿಯುವ ಹಾಗಾಯಿತು. ರೌಡಿಯನ್ನ ಹಿಡಿಯುವಂತ ಒಬ್ಬ ಡಿವೈಎಸ್ಪಿ … Continue reading BIGG NEWS : ಸಿದ್ಧರಾಮಯ್ಯನವರ ಕಾಲದಲ್ಲಿ 34 ಮರ್ಡರ್ ಗಳಾಗಿವೆ : ಗೃಹ ಸಚಿವ ಆರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed