BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ ಒಂದೇ ವಾರದಲ್ಲಿ 34 ಜನ ಸಾವು!

ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಒಂದೇ ವಾರದಲ್ಲಿ ಮಳೆಗೆ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ ಕಳೆದೊಂದು ವಾರದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.ಆಗಸ್ಟ್ 01 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಅನಾಹುತಗಳಲ್ಲಿ ಒಟ್ಟು 27 ಮಂದಿ ಮೃತಪಟ್ಟಿದ್ದರು. ಭಾನುವಾರ ಮತ್ತೆ 5 ಮಂದಿ ಮೃತಪಟ್ಟಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ -2022 … Continue reading BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ ಒಂದೇ ವಾರದಲ್ಲಿ 34 ಜನ ಸಾವು!