BIGG NEWS : ಕನ್ನಡ ಹೋರಾಟಗಾರರು, ರೈತರ ಮೇಲಿನ 35 ಕೇಸ್ ವಾಪಸ್ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ಕನ್ನಡಪರ ಹೋರಾಟಗಾರರು, ರೈತ ಮುಖಂಡರ ಮೇಲೆ ಸೇರಿದಂತೆ ದಾಖಲಾದ ಕೇಸುಗಳೂ ಸೇರಿದಂತೆ 35 ಕ್ರಿಮಿನಲ್ ಮೊಕ್ಕದ್ದಮೆಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಮದುವೆ ಕೇವಲ ಲೈಂಗಿಕ ಸುಖಕ್ಕಾಗಿ ಅಲ್ಲ, ಅದರ ಮುಖ್ಯ ಉದ್ದೇಶ ಸಂತಾನೋತ್ಪತ್ತಿ: ಹೈಕೋರ್ಟ್ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕೇಸು ವಾಪಸ್ಸು ತೆಗೆದುಕೊಳ್ಳುವುದಕ್ಕೆ ಸಂಬಂಧಪಟ್ಟಂತೆ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲಾಗಿತ್ತು, ಸಮಿತಿ ನೀಡಿದ ವರದಿ ಆಧಾರದ … Continue reading BIGG NEWS : ಕನ್ನಡ ಹೋರಾಟಗಾರರು, ರೈತರ ಮೇಲಿನ 35 ಕೇಸ್ ವಾಪಸ್ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ