BIGG NEWS : ರಾಜ್ಯದಲ್ಲಿ ಶೀಘ್ರವೇ 4244 ಅಂಗನವಾಡಿ ಆರಂಭ : ಸಚಿವ ಹಾಲಪ್ಪ ಆಚಾರ್

ಬೆಂಗಳೂರು / ಬೆಳಗಾವಿ ಸುವರ್ಣಸೌಧ : ಕಡಿಮೆ ಆದಾಯದ ಜನಸಂಖ್ಯೆಅಧಿಕ ಪ್ರಮಾಣದಲ್ಲಿ ವಾಸಿಸುವ ,ವಲಸೆ ಮತ್ತು ಭೂರಹಿತಕಾರ್ಮಿಕರನ್ನು ಒಳಗೊಂಡಿರುವ ಪ್ರದೇಶದಲ್ಲಿ ಹೊಸದಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆಎಂದು ಗಣಿ,ಭೂವಿಜ್ಞಾನ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪಆಚಾರ್ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಜಮಖಂಡಿ ಶಾಸಕ ಆನಂದ ಸಿದ್ದು ನ್ಯಾಮಗೌಡಅವರ ಪ್ರಶ್ನೆಗೆಉತ್ತರಿಸುತ್ತ ಸಚಿವರು ಈ ಮಾಹಿತಿ ನೀಡಿದರು. ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ 1655 ,ನಗರ ಪ್ರದೇಶದಲ್ಲಿ 2589 ಸೇರಿಒಟ್ಟು 4244 … Continue reading BIGG NEWS : ರಾಜ್ಯದಲ್ಲಿ ಶೀಘ್ರವೇ 4244 ಅಂಗನವಾಡಿ ಆರಂಭ : ಸಚಿವ ಹಾಲಪ್ಪ ಆಚಾರ್