BIGG NEWS : ರಾಜ್ಯದ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ : ಸಚಿವ ಸಂಪುಟ ಅನುಮೋದನೆ
ಬೆಂಗಳೂರು : ರಾಜ್ಯದ ನಾನಾ ಜಿಲ್ಲೆಗಳಲ್ಲಿನ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 397 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು ಹಾಗೂ 158 ಕೋಟಿ ರೂ. ವೆಚ್ಚದಲ್ಲಿ 7 ತಾಯಿ ಹಾಗೂ ಮಕ್ಕಳ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ಹೆಚ್ಚಳಕ್ಎ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆಯುಷ್ಮಾನ್ ಯೋಜನೆಯಡಿ ತೀರ್ವ ನಿಗಾಘಟಕ ಸ್ಥಾಪಿಸಲಾಗುತ್ತದೆ. ತುಮಕೂರು … Continue reading BIGG NEWS : ರಾಜ್ಯದ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ : ಸಚಿವ ಸಂಪುಟ ಅನುಮೋದನೆ
Copy and paste this URL into your WordPress site to embed
Copy and paste this code into your site to embed