ಕೊಡಗು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ಮಡಿಕೇರಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
BREAKING NEWS: ಆಜಾದಿ ಕಾ ಅಮೃತ್ ಮಹೋತ್ಸವ’ ಜನಾಂದೋಲನವಾಗಿ ಪರಿವರ್ತನೆ: ಮನ್ ಕಿಬಾತ್ ನಲ್ಲಿ ಪ್ರಧಾನಿ ಮೋದಿ ಮಾತು
ಈ ಕುರಿತು ಮಾಹಿತಿ ನೀಡಿರುವ ಮೆಡಿಕಲ್ ಕಾಲೇಜಿನ ಡೀನ್ ಕಳ್ಳಿಚಂಡ ಕಾರ್ಯಪ್ಪ, ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ವಿದ್ಯಾರ್ಥಿಗೆ ಗಂಭೀರ ಸೋಂಕಿಲ್ಲ. 150 ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
BIGG NEWS : ಪ್ರವೀಣ್, ಫಾಜಿಲ್ ಹತ್ಯೆ ತನಿಖೆಯಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ