BIGG NEWS : ಕೊಡಗು ವೈದ್ಯಕೀಯ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ!

ಕೊಡಗು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ಮಡಿಕೇರಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. BREAKING NEWS: ಆಜಾದಿ ಕಾ ಅಮೃತ್ ಮಹೋತ್ಸವ’ ಜನಾಂದೋಲನವಾಗಿ ಪರಿವರ್ತನೆ: ಮನ್ ಕಿ‌ಬಾತ್ ನಲ್ಲಿ ಪ್ರಧಾನಿ ಮೋದಿ‌ ಮಾತು ಈ ಕುರಿತು ಮಾಹಿತಿ ನೀಡಿರುವ ಮೆಡಿಕಲ್ ಕಾಲೇಜಿನ ಡೀನ್ ಕಳ್ಳಿಚಂಡ ಕಾರ್ಯಪ್ಪ, ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೋವಿಡ್  ಸೋಂಕು ಪತ್ತೆಯಾಗಿದ್ದು, ಯಾವುದೇ ವಿದ್ಯಾರ್ಥಿಗೆ ಗಂಭೀರ ಸೋಂಕಿಲ್ಲ. … Continue reading BIGG NEWS : ಕೊಡಗು ವೈದ್ಯಕೀಯ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ!