ಬೆಂಗಳೂರು : ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆ ಶೇ. 5 ಜಿಎಸ್ ಟಿ ವಿರೋಧಿಸಿ ಇಂದು ರಾಜ್ಯ ಅಕ್ಕಿ ಗಿರಣಿದಾರರ ಸಂಘವು ರಾಜ್ಯಾದ್ಯಂತ ಧರಣಿ ನಡೆಸಲು ನಿರ್ಧರಿಸಿದೆ.
Video: ʻRSSʼಅನ್ನು ʻPFIʼನೊಂದಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಪಾಟ್ನಾ ಪೊಲೀಸ್ ಅಧಿಕಾರಿಗೆ ನೋಟಿಸ್
ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆಯೂ ಶೇ. 5 ರಷ್ಟು ಜಿಎಸ್ ಟಿ ವಿಧಿಸಿಸಿರುವುದನ್ನು ಖಂಡಿಸಿ ಧರಣಿಗೆ ನಿರ್ಧರಿಸಲಾಗಿದೆ. ರಾಜ್ಯಾದ್ಯಂತ ಇಂದು ಎಲ್ಲ ಚಟುವಟಿಕೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ಸರ್ಕಾರವು ಕೂಡಲೇ ಈ ಪ್ರಸ್ತಾವನೆಯನ್ನು ಹಿಂಪಡೆಯಬೇಕು. ಜಿಎಸ್ ಟಿ ಕೌನ್ಸಿಲ್ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಸಂಘಟನೆಯ ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
BIGG NEWS : ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಆ.10 ರಿಂದ `ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿ
ಇನ್ನು ಕೃಷಿ ಮಾರುಕಟ್ಟೆ ವಹಿವಾಟಿನಲ್ಇ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳು ಎಪಿಎಂಸಿ ಯಾರ್ಡ್ ಬಂದ್ ಗೆ ಕರೆ ಕೊಟ್ಟಿವೆ. ಯಶವಂತಪುರ ಎಪಿಎಂಸಿಯ ಮಾಲೀಕರು, ವರ್ತಕರು, ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ಘೋಷಿಸಿವೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆಯವರೆಗೆ ನಡೆಯುವ ಬಂದ್ ಗೆ ಹಲವು ಅಕ್ಕಿಗಿರಿಣಿದಾರರ ಸಂಘಗಳು ಬೆಂಬಲ ವ್ಯಕ್ತಪಡಿಸಿವೆ.
Good News : ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ವರ್ಷ 2 ಜೊತೆ ಸಮವಸ್ತ್ರ ವಿತರಣೆ!