ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಟೇನರ್ ಗೆ ಕಾರು ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿ ಬಂಗೂರು ಬಳಿ ನಡೆದಿದೆ.
BIGG NEWS : ಶೀಘ್ರವೇ `ಮಹದಾಯಿ ಯೋಜನೆ’ ಅನುಷ್ಠಾನ : ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
ಬೀದರ್ ತಾಲೂಕಿನ ಬಂಗೂರು ಬಳಿ ಕಂಟೇನರ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹೈದರಾಬಾದ್ ನ ಬೇಗಂಪೇಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಬೇಗಂಪೇಟೆ ನಿವಾಸಿಗಳು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 5 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
BIGG NEWS : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ಬಡ್ಡಿ ದರ ಹೆಚ್ಚಳ