BIGG NEWS : ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ : ಕಂಟೇನರ್ ಗೆ ಕಾರು ಡಿಕ್ಕಿಯಾಗಿ 5 ಜನ ಸ್ಥಳದಲ್ಲೇ ಸಾವು

ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಟೇನರ್ ಗೆ ಕಾರು ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿ ಬಂಗೂರು ಬಳಿ ನಡೆದಿದೆ. BIGG NEWS : ಶೀಘ್ರವೇ `ಮಹದಾಯಿ ಯೋಜನೆ’ ಅನುಷ್ಠಾನ : ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಬೀದರ್ ತಾಲೂಕಿನ ಬಂಗೂರು ಬಳಿ ಕಂಟೇನರ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹೈದರಾಬಾದ್ ನ ಬೇಗಂಪೇಟೆ ನಿವಾಸಿಗಳು ಎಂದು ತಿಳಿದುಬಂದಿದೆ.  ಬೇಗಂಪೇಟೆ ನಿವಾಸಿಗಳು ಕಲಬುರಗಿ ಜಿಲ್ಲೆಯ … Continue reading BIGG NEWS : ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ : ಕಂಟೇನರ್ ಗೆ ಕಾರು ಡಿಕ್ಕಿಯಾಗಿ 5 ಜನ ಸ್ಥಳದಲ್ಲೇ ಸಾವು