ಬೆಂಗಳೂರು : 545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರಕರಣದ ಎ 1 ಆರೋಪಿ ಹಾಗೂ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
WATCH VIDEO: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ʻVikram-Sʼ ಯಶಸ್ವಿ ಉಡಾವಣೆ… ವಿಡಿಯೋ ನೋಡಿ
ಪಿಎಸ್ ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದ ರಚನಾಗೆ ನ್ಯಾಯಾಲಯವು ಷರತ್ತುಬದ್ದ ಜಾಮೀನು ನೀಡಿದೆ. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ್ ಮೊದಲ ರ್ಯಾಂಕ್ ಪಡೆದಿದ್ದಳು.
545 ಪಿಎಸ್ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿ ರಚನಾಳನ್ನು ಸಿಐಡಿ ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿತ್ತು.
ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಮಹಾತ್ಮ ಗಾಂಧಿ ಮೊಮ್ಮಗ ʻತುಷಾರ್ʼ