ಬೆಂಗಳೂರು : 545 ಪಿಎಸ್ ​ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರಕರಣದ ಎ 1 ಆರೋಪಿ ಹಾಗೂ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

WATCH VIDEO: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ʻVikram-Sʼ ಯಶಸ್ವಿ ಉಡಾವಣೆ… ವಿಡಿಯೋ ನೋಡಿ

ಪಿಎಸ್ ​ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದ ರಚನಾಗೆ ನ್ಯಾಯಾಲಯವು ಷರತ್ತುಬದ್ದ ಜಾಮೀನು ನೀಡಿದೆ. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ್ ಮೊದಲ ರ‍್ಯಾಂಕ್ ಪಡೆದಿದ್ದಳು.

545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿ ರಚನಾಳನ್ನು ಸಿಐಡಿ  ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿತ್ತು.

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಮಹಾತ್ಮ ಗಾಂಧಿ ಮೊಮ್ಮಗ ʻತುಷಾರ್ʼ

Share.
Exit mobile version