BIGG NEWS : 545 `PSI’ ನೇಮಕಾತಿ ಹಗರಣ : `CID’ಯಿಂದ ಮತ್ತೊಂದು ಆರೋಪಿ ಅರೆಸ್ಟ್
ಕಲಬುರಗಿ : 545 ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಅಭ್ಯರ್ಥಿಗಳಿಗೆ ಬ್ಲೂಟೂತ್ ಸರಬರಾಜು ಮಾಡಿದ ಆರೋಪದಡಿ ಸಿಐಡಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. Job Alert : ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಂಕರಪ್ಪ ಬಸಪ್ಪ ಹನುಮಗೊಂಡ (32) ಎಂಬಾತನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಬಳಸಿ … Continue reading BIGG NEWS : 545 `PSI’ ನೇಮಕಾತಿ ಹಗರಣ : `CID’ಯಿಂದ ಮತ್ತೊಂದು ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed