BIGG NEWS : ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನದ ಮೊದಲ ಯಾತ್ರೆಗೆ 600 ಜನರು ಬುಕ್ಕಿಂಗ್‌ : ಸಚಿವೆ ಶಶಿಕಲಾ ಜೊಲ್ಲೆ

ವಾರಣಾಸಿ : ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾಗಿ ಪ್ರಾರಂಭವಾಗಿರುವ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರಾರ್ಥಿಗಳನ್ನು ( Karnataka – Bharat Gaurav Kashi Darshana Train Yatra ) ಕಾಶಿಯಲ್ಲಿ ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಸ್ವಾಗತಿಸಲಿದ್ದಾರೆ. ವಾರಣಾಸಿಯಲ್ಲಿ ಸಚಿವರು ಇಂದು ಮಧ್ಯಾಹ್ನ ಕಾಶಿಗೆ ಆಗಮಿಸಲಿರುವ ರೈಲು ಪ್ರವಾಸಿಗರಿಗೆ ರೈಲ್ವೇ ನಿಲ್ದಾಣದಲ್ಲಿ ಸ್ವಾಗತ ಕೋರಲಿದ್ದಾರೆ. ಇದೇ … Continue reading BIGG NEWS : ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನದ ಮೊದಲ ಯಾತ್ರೆಗೆ 600 ಜನರು ಬುಕ್ಕಿಂಗ್‌ : ಸಚಿವೆ ಶಶಿಕಲಾ ಜೊಲ್ಲೆ