BIGG NEWS : `SC-ST’ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಹಿಂಪಡೆದಿಲ್ಲ : ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ. ಇನ್ನಷ್ಟು ಸರಳೀಕರಣ ಮಾಡಿ ಇದೇ ತಿಂಗಳಿನಿಂದ ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.  ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಸ್ಮಾ ದೇವಿ ಮಂದಿರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ 43ನೇ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಸಿಲು, ಗಾಳಿ, ಮಳೆ ಎನ್ನದೇ ಬಹಳ ಕಠಿಣ ಪರಿಶ್ರಮದಿಂದ ದುಡಿಯುವುದು … Continue reading BIGG NEWS : `SC-ST’ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಹಿಂಪಡೆದಿಲ್ಲ : ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ