BIGG NEWS : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : 7 ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ

ಬೆಂಗಳೂರು : ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 7ನೇ ವೇತನ … Continue reading BIGG NEWS : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : 7 ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ