BIGG NEWS : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಹಾವೇರಿ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ. ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ದಿನಾಂಕ: 06-01-2023 ಮತ್ತು 7-01-2023 ರಂದು ರಜೆ ಘೋಷಿಸಲು ಆದೇಶಿಸಲಾಗಿರುತ್ತದೆ. ಸದರಿ ಆದೇಶದನ್ವಯ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 06-01-2023 ಮತ್ತು 07-01-2023 ರಂದು … Continue reading BIGG NEWS : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಹಾವೇರಿ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ