BIGG NEWS : ಬೆಂಗಳೂರು ಸೇರಿ ರಾಜ್ಯಾದ್ಯಂತ ವರುಣಾರ್ಭಟ : ಒಂದೇ ದಿನ ಮಹಾಮಳೆಗೆ 9 ಬಲಿ
ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೇ ದಿನ 9 ಮಂದಿ ಬಲಿಯಾಗಿದ್ದಾರೆ. BIGG NEWS : ಹೃದಾಯಾಘದಿಂದ ಸಚಿವ ಉಮೇಶ್ ಕತ್ತಿ ನಿಧನ : ಇಂದು ಹುಟ್ಟೂರಾದ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಧಾರವಾಡ, ಹಾವೇರಿ, ಗದಗ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಜನವಸತಿ ನೀರು ನುಗ್ಗಿರುವುದರಿಂದ ಆಸ್ತಿಪಾಸ್ತಿಗೆ ನಷ್ಟವಾಗಿದೆ. ಮಳೆ ಕಾರಣಗಳಿಗಾಗಿ ರಾಜ್ಯದಲ್ಲಿ ನಿನ್ನೆ … Continue reading BIGG NEWS : ಬೆಂಗಳೂರು ಸೇರಿ ರಾಜ್ಯಾದ್ಯಂತ ವರುಣಾರ್ಭಟ : ಒಂದೇ ದಿನ ಮಹಾಮಳೆಗೆ 9 ಬಲಿ
Copy and paste this URL into your WordPress site to embed
Copy and paste this code into your site to embed