ಚಂಢಿಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸದಿಂದ ಕೇವಲ 500 ಮೀಟರ್ ದೂರದಲ್ಲಿರುವ ಹೆಲಿಪ್ಯಾಡ್ನಿಂದ ಚಂಡೀಗಢ ಪೊಲೀಸರು ಸೋಮವಾರ ಜೀವಂತ ಬಾಂಬ್ಶೆಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಘಟನ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ತಲುಪಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ