BIGG NEWS : ಮಂಗಳೂರಿನಲ್ಲಿ ಸ್ಪೋಟಗೊಂಡ ಆಟೋದಲ್ಲಿ ತುಮಕೂರಿನ ರೈಲ್ವೆ ಸಿಬ್ಬಂದಿ ಹೆಸರಲ್ಲಿ ಆಧಾರ್ ಕಾರ್ಡ್ ಪತ್ತೆ!

ಮಂಗಳೂರು : ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ನಾಲ್ವರು ಅಧಿಕಾರಿಗಳಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದೆ. ಮಧ್ಯಪ್ರದೇಶ: ಪ್ರೇಮಿಯನ್ನು ವಿವಾಹವಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ ಈ ನಡುವೆ ಸ್ಪೋಟಗೊಂಡ ಆಟೋದಲ್ಲಿ ಆಧಾರ್ ಕಾರ್ಡ್ ವೊಂದು ಪತ್ತೆಯಾಗಿದ್ದು, ಆಟೋದಲ್ಲಿ ಪತ್ತೆಯಾದ ಆಧಾರ್​ ಕಾರ್ಡ್​, ತುಮಕೂರಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಹೆಸರಿನಲ್ಲಿದೆ. ಹುಬ್ಬಳಿ ಮೂಲದ ಪ್ರೇಮರಾಜ್ ಹುಟಗಿ ಎಂಬುವವರು ತುಮಕೂರಿನಲ್ಲಿ ರೈಲ್ವೆ ಸಿಬ್ಬಂದಿ. ರೈಲ್ವೆ ಟ್ರ್ಯಾಕ್ ಮೈನ್ … Continue reading BIGG NEWS : ಮಂಗಳೂರಿನಲ್ಲಿ ಸ್ಪೋಟಗೊಂಡ ಆಟೋದಲ್ಲಿ ತುಮಕೂರಿನ ರೈಲ್ವೆ ಸಿಬ್ಬಂದಿ ಹೆಸರಲ್ಲಿ ಆಧಾರ್ ಕಾರ್ಡ್ ಪತ್ತೆ!