BIGG NEWS : ಮತದಾನ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಕಡ್ಡಾಯ

ರಾಯಚೂರು : ಸಾರ್ವಜನಿಕರು ಮತದಾನದ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನೋಂದಣಿ ಪ್ರಕ್ರಿಯೆಗೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಅಗತ್ಯ ನೆರವು ನೀಡುವಂತೆ  ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್.ದುರುಗೇಶ್ ಕೋರಿದರು.       ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಕೇಂದ್ರ ಚುನಾವಣೆ ಆಯೋಗ ಆದೇಶದ ಪ್ರಕಾರ ಗುರುತಿನ ಚೀಟಿಗೆ ಆಧಾರ್ ನೋಂದಣಿಗೆ ಸಂಬAಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಮುಂಬಾರು ಆಗಷ್ಟ್ 1ರಿಂದ ಡಿ.31ವರೆಗೆ ಹೊಸ ಮತದಾರರು ಸೇರ್ಪಡೆ ಹಾಗೂ ಮತದಾನ ಗುರುತಿನ ಚೀಟಿಗೆ … Continue reading BIGG NEWS : ಮತದಾನ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಕಡ್ಡಾಯ