BIGG NEWS : ರಾಜ್ಯದಲ್ಲಿ ಆಗಸ್ಟ್ 1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ

ಮಡಿಕೇರಿ : ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಆಗಸ್ಟ್ 1 ರಿಂದ  ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವವರು ಆಧಾರ್ ಸಂಖ್ಯೆಯನ್ನು ಮತದಾರರ ನೋಂದಣಾಧಿಕಾರಿಗೆ ನಮೂನೆ 6 ಬಿ ಯಲ್ಲಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಮತದಾರರು https://www.nvsp.in , https://voterportal.eci.gov.in  ವೆಬ್‍ಸೈಟ್‍ನಲ್ಲಿ ಅನ್‍ಲೈನ್ ಮೂಲಕ ಮತ್ತು ಮೊಬೈಲ್ ಆ್ಯಪ್ ಮೂಲಕ ನಮೂನೆ 6 ಬಿ ಅನ್ನು ಭರ್ತಿ ಮಾಡಿ ಆಧಾರ್ ಅನ್ನು ದೃಢೀಕರಿಸಬಹುದು. ಆಫ್ಲೈನ್ ಸಲ್ಲಿಕೆ: ಬೂತ್ ಮಟ್ಟದ ಅಧಿಕಾರಿಗಳು ಮನೆ … Continue reading BIGG NEWS : ರಾಜ್ಯದಲ್ಲಿ ಆಗಸ್ಟ್ 1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ