BIGG NEWS : ಆಗಸ್ಟ್ 1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ

ಮಡಿಕೇರಿ : ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಆಗಸ್ಟ್ 1 ರಿಂದ  ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವವರು ಆಧಾರ್ ಸಂಖ್ಯೆಯನ್ನು ಮತದಾರರ ನೋಂದಣಾಧಿಕಾರಿಗೆ ನಮೂನೆ 6 ಬಿ ಯಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.  Shocking: ಆಂಧ್ರಪ್ರದೇಶದಲ್ಲಿ 8 ನೇ ತರಗತಿ ವಿದ್ಯಾರ್ಥಿಯೊಂದಿಗೆ ಎರಡು ಮಕ್ಕಳ ತಾಯಿ ಎಸ್ಕೇಪ್​! ಮತದಾರರು https://www.nvsp.in , https://voterportal.eci.gov.in  ವೆಬ್‍ಸೈಟ್‍ನಲ್ಲಿ ಅನ್‍ಲೈನ್ ಮೂಲಕ ಮತ್ತು ಮೊಬೈಲ್ ಆ್ಯಪ್ ಮೂಲಕ ನಮೂನೆ 6 ಬಿ … Continue reading BIGG NEWS : ಆಗಸ್ಟ್ 1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ