BIGG NEWS : ಆಧಾರ ಯೋಜನೆ : ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ

ಕೊಪ್ಪಳ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿಗೆ ಆಧಾರ ಯೋಜನೆಗೆ ಅರ್ಹ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು (Suvidha website URL:https://suvidha.karnataka.gov.in/) ಪೋರ್ಟ್ಲ್‌ನಲ್ಲಿ 2023ರ ಜನವರಿ 15 ರೊಳಗಾಗಿ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಪ್ಪಳ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ತಾಲೂಕಿನ ಎಂ.ಆರ್.ಡಬ್ಲೂಗಳು … Continue reading BIGG NEWS : ಆಧಾರ ಯೋಜನೆ : ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ