BIGG NEWS : ಶಾಸಕ ಜಮೀರ್ ಅಹ್ಮದ್ ಖಾನ್ ಮನೆ `ACB’ ದಾಳಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಶಿವಮೊಗ್ಗ : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ ಕುರಿತಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ನಿರಂತರ 40 ಗಂಟೆ ಕಾರ್ಯಾಚರಣೆ ನಡೆಸಿದ್ರೂ ಬಾಲಕಿ ಪತ್ತೆಯಾಗಿಲ್ಲ; SDRF ತಂಡ ಆಗಮನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಖಾನ್ ಅವರು ಬಹಳ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಎಸಿಬಿ ದಾಳಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಜಮೀರ್ ಅಹ್ಮದ್ ಖಾನ್ … Continue reading BIGG NEWS : ಶಾಸಕ ಜಮೀರ್ ಅಹ್ಮದ್ ಖಾನ್ ಮನೆ `ACB’ ದಾಳಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?